ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಗ್ರಾಂ ಚಿನ್ನಕ್ಕೆ ₹ 415 ಹೆಚ್ಚಳ: ₹ 48,327ರಂತೆ ಮಾರಾಟ

Last Updated 20 ಜನವರಿ 2022, 14:14 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ, ಬೆಳ್ಳಿ ದರ ಏರಿಕೆ ಆಗಿದೆ. 10 ಗ್ರಾಂ ಚಿನ್ನದ ಬೆಲೆ ₹ 415ರಷ್ಟು ಹೆಚ್ಚಾಗಿದ್ದು, ₹ 48,327ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಹೆಚ್ಚಾಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿ ಅದರ ಪರಿಣಾಮ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಬೆಳ್ಳಿ ಧಾರಣೆ ಕೆ.ಜಿ.ಗೆ ₹ 858ರಷ್ಟು ಏರಿಕೆಯಾಗಿ ₹ 64,429ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT