ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬೆಲೆ ಏರಿಕೆ: 10 ಗ್ರಾಂ ₹ 48,589ಕ್ಕೆ ಮಾರಾಟ

Last Updated 26 ಮೇ 2021, 15:07 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು 10 ಗ್ರಾಂಗೆ ₹ 527ರಷ್ಟು ಹೆಚ್ಚಾಗಿ, ₹ 48,589ಕ್ಕೆ ತಲುಪಿದೆ. ಬೆಳ್ಳಿಯ ಬೆಲೆಯಲ್ಲಿಯೂ ಹೆಚ್ಚಳವಾಗಿದೆ. ಕೆ.ಜಿ. ಬೆಳ್ಳಿ ದರವು ₹ 1,043ರಷ್ಟು ಜಾಸ್ತಿಯಾಗಿ ₹ 71,775ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಹೆಚ್ಚಳವಾದ ಪರಿಣಾಮವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಬೆಲೆ ಏರಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT