ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬೆಲೆ ₹ 555 ಏರಿಕೆ

Last Updated 1 ಅಕ್ಟೋಬರ್ 2021, 12:53 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಶುಕ್ರವಾರ ಪ್ರತಿ 10 ಗ್ರಾಂಗೆ ₹ 555ರಷ್ಟು ಏರಿಕೆ ಕಂಡಿದೆ. 10 ಗ್ರಾಂ ಚಿನ್ನವು ₹ 45,472ರಂತೆ ಮಾರಾಟವಾಗಿದೆ.

ಕೆ.ಜಿ. ಬೆಳ್ಳಿಯ ಬೆಲೆಯು ₹ 975ರಷ್ಟು ಹೆಚ್ಚಳ ಆಗಿದ್ದು ₹ 58,400ಕ್ಕೆ ತಲುಪಿದೆ. ರೂಪಾಯಿ ಮೌಲ್ಯವು ಕುಸಿದಿರುವ ಕಾರಣ ಚಿನ್ನದ ಬೆಲೆಯಲ್ಲಿ ಈ ಏರಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT