ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ, ಬೆಳ್ಳಿ ಧಾರಣೆ ಹೆಚ್ಚಳ

Last Updated 7 ಏಪ್ರಿಲ್ 2021, 23:27 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ 10 ಗ್ರಾಂ ಚಿನ್ನದ ಬೆಲೆಯಲ್ಲಿ ₹ 587ರಷ್ಟು ಏರಿಕೆ ಆಗಿದೆ. 10 ಗ್ರಾಂ ಚಿನ್ನವು ₹ 45,768ಕ್ಕೆ ಮಾರಾಟವಾಗಿದೆ. ಬುಧವಾರ ಚಿನ್ನದ ದರವು ₹ 45,181 ಆಗಿತ್ತು.

ಬೆಳ್ಳಿಯ ದರದಲ್ಲಿಯೂ ಏರಿಕೆ ಆಗಿದೆ. ಕೆ.ಜಿ. ಬೆಳ್ಳಿಯ ದರದಲ್ಲಿ ₹ 682ರಷ್ಟು ಹೆಚ್ಚಳವಾಗಿ, ₹ 65,468ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT