ಚಿನ್ನದ ದರ ₹ 605ರಷ್ಟು ಹೆಚ್ಚಳ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ 10 ಗ್ರಾಂಗೆ ₹ 605ರಷ್ಟು ಹೆಚ್ಚಾಗಿ ₹ 51,627ರಂತೆ ಮಾರಾಟ ಆಯಿತು. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,596ರಷ್ಟು ಹೆಚ್ಚಾಗಿ ₹ 65,207ಕ್ಕೆ ತಲುಪಿತು.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.