ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹670, ಬೆಳ್ಳಿ ₹1,150 ಹೆಚ್ಚಳ

Published 3 ಮೇ 2023, 15:49 IST
Last Updated 3 ಮೇ 2023, 15:49 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ ಚಿನ್ನದ ದರ 10 ಗ್ರಾಂಗೆ ₹ 670ರಷ್ಟು ಹೆಚ್ಚಾಗಿ ₹60,750ರಂತೆ ಮಾರಾಟ ಆಯಿತು. ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ. ‌ಬೆಳ್ಳಿ ಧಾರಣೆ ಕೆ.ಜಿಗೆ ₹ 1,150ರಷ್ಟು ಹೆಚ್ಚಾಗಿ ₹ 76,100ಕ್ಕೆ ಏರಿಕೆ ಕಂಡಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT