ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ, ಬೆಳ್ಳಿ ದರ ಏರಿಕೆ

Last Updated 27 ಆಗಸ್ಟ್ 2020, 15:10 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ, ಬೆಳ್ಳಿ ದರ ಹೆಚ್ಚಾಗಿದೆ.

10 ಗ್ರಾಂ ಚಿನ್ನದ ದರ ₹ 743ರಷ್ಟು ಹೆಚ್ಚಾಗಿ ₹ 52,508ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 3,615ರಷ್ಟು ಜಿಗಿತ ಕಂಡು ₹ 68,492ರಂತೆ ಮಾರಾಟವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT