ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

Gold Price: 10 ಗ್ರಾಂ ಚಿನ್ನದ ದರ ₹750ರಷ್ಟು ಹೆಚ್ಚಳ

Published 20 ಅಕ್ಟೋಬರ್ 2023, 13:39 IST
Last Updated 20 ಅಕ್ಟೋಬರ್ 2023, 13:39 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನ, ಬೆಳ್ಳಿ ದರ ಏರಿಕೆ ಕಂಡಿದೆ. ಚಿನ್ನದ ದರ 10 ಗ್ರಾಂಗೆ ₹750ರಷ್ಟು ಏರಿಕೆಯಾಗಿ, ₹61,650ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹500 ಏರಿಕೆಯಾಗಿ ₹74,700ಕ್ಕೆ ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನ, ಬೆಳ್ಳಿ ದರ ಹೆಚ್ಚಿದ್ದರಿಂದ ದೇಶಿ ಮಾರುಕಟ್ಟೆಯಲ್ಲೂ ಅದರ ಪರಿಣಾಮ ಕಂಡು ಬಂದಿತು ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT