ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹ 337ರಷ್ಟು ಏರಿಕೆ

Last Updated 23 ಫೆಬ್ರುವರಿ 2021, 16:45 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ 10 ಗ್ರಾಂ ಚಿನ್ನದ ದರ ₹ 337ರಷ್ಟು ಹೆಚ್ಚಾಗಿ ₹ 46,372ಕ್ಕೆ ಏರಿಕೆಯಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಕಂಡಿರುವುದರಿಂದ ದೇಶಿ ಮಾರುಕಟ್ಟೆಯಲ್ಲಿಯೂ ದರದಲ್ಲಿ ಹೆಚ್ಚಳವಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಬೆಳ್ಳಿ ಧಾರಣೆ ಕೆ.ಜಿಗೆ ₹ 1,149ರಷ್ಟು ಏರಿಕೆ ಕಂಡು ₹ 69,667ರಂತೆ ಮಾರಾಟವಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT