ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹ 810, ಬೆಳ್ಳಿ ದರ ₹ 1,548 ಇಳಿಕೆ

Last Updated 23 ನವೆಂಬರ್ 2021, 12:46 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿಮಂಗಳವಾರ ಚಿನ್ನ, ಬೆಳ್ಳಿ ದರ ಇಳಿಕೆ ಆಗಿದೆ. 10 ಗ್ರಾಂ ಚಿನ್ನದ ದರ ₹ 810ರಷ್ಟು ಇಳಿಕೆ ಕಂಡಿದ್ದು ₹ 46,896ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,548ರಷ್ಟು ಇಳಿಕೆ ಕಂಡು ₹ 62,720ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರವು ಇಳಿಕೆ ಆಗಿರುವುದಕ್ಕೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಅದರ ಪರಿಣಾಮ ಕಂಡುಬಂದಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ಹೇಳಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT