ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ, ಬೆಳ್ಳಿ ಧಾರಣೆ ಹೆಚ್ಚಳ

Last Updated 7 ಮೇ 2021, 13:59 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು 10 ಗ್ರಾಂಗೆ ₹ 474ರಷ್ಟು ಹೆಚ್ಚಳ ಆಗಿ, ₹ 47,185ಕ್ಕೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಖರೀದಿ ಹೆಚ್ಚಾಗಿರುವ ಕಾರಣ ದೇಶಿ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಜಾಸ್ತಿ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ. ಬೆಳ್ಳಿ ಬೆಲೆಯು ಕೆ.ಜಿ.ಗೆ ₹ 1,050ರಷ್ಟು ಜಾಸ್ತಿ ಆಗಿದೆ ₹ 70,791ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT