ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹ 487ರಷ್ಟು ಹೆಚ್ಚಳ

Last Updated 4 ಆಗಸ್ಟ್ 2022, 10:02 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನ, ಬೆಳ್ಳಿ ದರ ಏರಿಕೆ ಆಗಿದೆ. 10 ಗ್ರಾಂ ಚಿನ್ನದ ದರ ₹487ರಷ್ಟು ಹೆಚ್ಚಾಗಿ ₹ 52,566ರಂತೆ ಮಾರಾಟ ಆಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹426ರಷ್ಟು ಏರಿಕೆ ಕಂಡು ₹ 58,806ಕ್ಕೆ ತಲುಪಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಮತ್ತು ರೂಪಾಯಿ ಮೌಲ್ಯ ಇಳಿಕೆಯ ಕಾರಣಗಳಿಂದಾಗಿ ದೇಶದಲ್ಲಿ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT