ಚಿನ್ನದ ದರ ₹ 514ರಷ್ಟು ಏರಿಕೆ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಮಂಗಳವಾರ ಚಿನ್ನ, ಬೆಳ್ಳಿ ದರ ಹೆಚ್ಚಾಗಿದೆ. 10 ಗ್ರಾಂ ಚಿನ್ನದ ದರ ₹ 514ರಷ್ಟು ಏರಿಕೆಯಾಗಿ ₹ 48,847ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 1,046ರಷ್ಟು ಹೆಚ್ಚಾಗಿ ₹ 63,612ಕ್ಕೆ ತಲುಪಿದೆ.
ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಹಾಗೂ ರೂಪಾಯಿ ಮೌಲ್ಯ ಇಳಿಕೆಯಿಂದಾಗಿ ದೇಶದಲ್ಲಿ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್ಡಿಎಫ್ಸಿ ಸೆಕ್ಯುರಿಟೀಸ್ ತಿಳಿಸಿದೆ.
ಪ್ರಜಾವಾಣಿ ಫೇಸ್ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.