ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

10 ಗ್ರಾಂ ಚಿನ್ನದ ದರ ₹ 604 ರಷ್ಟು ಹೆಚ್ಚಳ

Last Updated 4 ನವೆಂಬರ್ 2022, 12:57 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಶುಕ್ರವಾರ ಚಿನ್ನದ ದರ ₹ 604ರಷ್ಟು ಹೆಚ್ಚಾಗಿ 10 ಗ್ರಾಂಗೆ ₹ 50,869ರಂತೆ ಮಾರಾಟವಾಯಿತು.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 2,061ರಷ್ಟು ಏರಿಕೆ ಕಂಡು ₹ 59,477ಕ್ಕೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT