ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 663, ಬೆಳ್ಳಿ ₹1,321 ಹೆಚ್ಚಳ

Last Updated 29 ಸೆಪ್ಟೆಂಬರ್ 2020, 14:36 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನ, ಬೆಳ್ಳಿ ಧಾರಣೆ ಮಂಗಳವಾರ ಹೆಚ್ಚಳ ಆಗಿದೆ. 10 ಗ್ರಾಂ ಚಿನ್ನದ ದರ ₹ 663ರಷ್ಟು ಹೆಚ್ಚಾಗಿ ₹ 51,367ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 1,321ರಷ್ಟು ಹೆಚ್ಚಾಗಿ ₹ 61,919ಕ್ಕೆ ತಲುಪಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಹಾಗೂ ಡಾಲರ್‌ ಎದುರು ರೂಪಾಯಿ ಮೌಲ್ಯ ಇಳಿಕೆಯಿಂದಾಗಿ ಚಿನ್ನದ ದರ ಹೆಚ್ಚಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT