ಚಿನ್ನದ ದರ ₹ 675 ಏರಿಕೆ
ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಬುಧವಾರ 10 ಗ್ರಾಂ ಚಿನ್ನದ ದರ ₹ 675ರಷ್ಟು ಹೆಚ್ಚಾಗಿದ್ದು, ₹ 48,169ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 1,280ರಷ್ಟು ಏರಿಕೆಯಾಗಿ ₹ 62,496ಕ್ಕೆ ತಲುಪಿದೆ.
ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆ ಆಗಿರುವುದರಿಂದ ದೇಶಿ ಮಾರುಕಟ್ಟೆಯ ಮೇಲೂ ಅದರ ಪರಿಣಾಮ ಉಂಟಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ.
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ.
ಪ್ರಜಾವಾಣಿಯನ್ನು ಟ್ವಿಟರ್ನಲ್ಲಿ ಇಲ್ಲಿ ಫಾಲೋ ಮಾಡಿ.
ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.