ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ, ಬೆಳ್ಳಿ ದರ ಏರಿಕೆ

Last Updated 17 ಮೇ 2021, 13:32 IST
ಅಕ್ಷರ ಗಾತ್ರ

ನವದೆಹಲಿ: ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆಗೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಏರಿಕೆ ಆಗಿದೆ. ದೆಹಲಿಯಲ್ಲಿ 10 ಗ್ರಾಂ ಚಿನ್ನದ ದರ ₹ 348ರಷ್ಟು ಹೆಚ್ಚಾಗಿ ₹ 47,547ಕ್ಕೆ ತಲುಪಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 936ರಷ್ಟು ಹೆಚ್ಚಾಗಿ ₹ 71,310ಕ್ಕೆ ಏರಿಕೆಯಾಗಿದೆ.

ಅಮೆರಿಕದ ಬಾಂಡ್ ಗಳಿಕೆ ಕಡಿಮೆ ಆಗಿರುವುದರಿಂದ ಚಿನ್ನದ ದರ ಏರಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್ ಪಟೇಲ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT