ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು 10 ಗ್ರಾಂಗೆ ₹ 237ರಷ್ಟು ಏರಿಕೆ ಆಗಿ, ₹ 47,994ರಂತೆ ಮಾರಾಟವಾಗಿದೆ. ಜಾಗತಿಕ ಮಾರುಕಟ್ಟೆಯಲ್ಲಿ ಆಗುತ್ತಿರುವ ಬೆಲೆ ಏರಿಕೆಯ ಪರಿಣಾಮವಾಗಿ ಇಲ್ಲಿಯೂ ಬೆಲೆ ಜಾಸ್ತಿ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಅಭಿಪ್ರಾಯ ವ್ಯಕ್ತಪಡಿಸಿದೆ.

ಬೆಳ್ಳಿಯ ದರದಲ್ಲಿ ಕೆ.ಜಿ.ಗೆ ₹ 153ರಷ್ಟು ಜಾಸ್ತಿ ಆಗಿ ₹ 71,421ಕ್ಕೆ ತಲುಪಿದೆ. ‘ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಕಾರಣ ಚಿನ್ನದ ಖರೀದಿ ಜಾಸ್ತಿ ಆಗಿದೆ’ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ನ ಹಿರಿಯ ವಿಶ್ಲೇಷಕ ತಪನ್ ಪಟೇಲ್ ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.