ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹ 133, ಬೆಳ್ಳಿ ₹ 664 ಇಳಿಕೆ

Last Updated 23 ಜೂನ್ 2022, 18:08 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನದ ದರ 10 ಗ್ರಾಂಗೆ ₹ 133ರಷ್ಟು ಇಳಿಕೆಯಾಗಿ ₹ 50,719ರಂತೆ ಮಾರಾಟವಾಯಿತು. ಬೆಳ್ಳಿ ಧಾರಣೆ ಕೆ.ಜಿಗೆ ₹ 664ರಷ್ಟು ಕಡಿಮೆಯಾಗಿ ₹ 59,781ಕ್ಕೆ ತಲುಪಿತು.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಆಗಿರುವುದೇ ಇದಕ್ಕೆ ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT