ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಧಾರಣೆ ₹ 548 ಇಳಿಕೆ

Last Updated 29 ಅಕ್ಟೋಬರ್ 2019, 19:36 IST
ಅಕ್ಷರ ಗಾತ್ರ

ನವದೆಹಲಿ: ಚಿನಿವಾರ ಪೇಟೆಯಲ್ಲಿ ಮಂಗಳವಾರ 10 ಗ್ರಾಂ ಚಿನ್ನದ ದರ ₹ 548ರಂತೆ ಇಳಿಕೆಯಾಗಿ ₹ 38,857ರಂತೆ ಮಾರಾಟವಾಯಿತು.

ಶುಕ್ರವಾರದ ವಹಿವಾಟಿನಲ್ಲಿ ಚಿನ್ನದ ದರ 10ಗ್ರಾಂಗೆ₹ 39,405 ಇತ್ತು.

ಜಾಗತಿಕ ಮಾರುಕಟ್ಟೆಯಲ್ಲಿ ಮಂದಗತಿಯ ವಹಿವಾಟು ನಡೆದಿದ್ದರಿಂದ ಚಿನ್ನದ ದರದಲ್ಲಿ ಇಳಿಕೆಯಾಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ಬೆಳ್ಳಿ ಧಾರಣೆ ಕೆ.ಜಿಗೆ₹ 1,190ರಂತೆ ಇಳಿಕೆಯಾಗಿ₹ 48,280 ರಿಂದ ₹ 47,090ಕ್ಕೆ ಇಳಿಕೆಯಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT