ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬೆಲೆ 10 ಗ್ರಾಂಗೆ ₹ 547ರಂತೆ ಇಳಿಕೆ

Last Updated 14 ಜೂನ್ 2022, 12:43 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಮಂಗಳವಾರ 10 ಗ್ರಾಂಗೆ ₹ 547ರಂತೆ ಇಳಿಕೆ ಕಂಡು, ₹ 50,471ರಂತೆ ಮಾರಾಟವಾಗಿದೆ.

ರೂಪಾಯಿ ಮೌಲ್ಯವು ತುಸು ಬಲಗೊಂಡಿದ್ದು ಚಿನ್ನದ ಬೆಲೆ ಇಳಿಕೆಗೆ ಒಂದು ಕಾರಣ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ. ಬೆಳ್ಳಿ ಬೆಲೆಯು ಕೆ.ಜಿ.ಗೆ ₹ 864ರಷ್ಟು ಇಳಿಕೆ ಆಗಿ ₹ 60,738ರಂತೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT