ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬೆಲೆ ₹ 191ರಷ್ಟು ಇಳಿಕೆ

Last Updated 30 ಏಪ್ರಿಲ್ 2021, 13:21 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಶುಕ್ರವಾರ ಪ್ರತಿ 10 ಗ್ರಾಂಗೆ ₹ 191ರಷ್ಟು ಕಡಿಮೆ ಆಗಿ, ₹ 46,283ರಂತೆ ಮಾರಾಟವಾಗಿದೆ.

ಬೆಳ್ಳಿಯ ಬೆಲೆಯು ಪ್ರತಿ ಕಿಲೋ ಗ್ರಾಂಗೆ ₹ 1,062ರಂತೆ ಇಳಿಕೆ ಕಂಡು, ₹ 67,795ಕ್ಕೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT