ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹200ರಷ್ಟು ಇಳಿಕೆ, ಬೆಳ್ಳಿ ₹193ರಷ್ಟು ಹೆಚ್ಚಳ

Last Updated 11 ಮಾರ್ಚ್ 2022, 13:34 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ದರ ಸತತ ಎರಡನೇ ದಿನವೂ ಇಳಿಕೆ ಕಂಡಿದೆ. 10 ಗ್ರಾಂ ಚಿನ್ನದ ದರ ₹ 200ರಷ್ಟು ಕಡಿಮೆ ಆಗಿದ್ದು ₹ 53,033ರಂತೆ ಮಾರಾಟಗೊಂಡಿತು.

ಬೆಳ್ಳಿ ಧಾರಣೆ ಕೆ.ಜಿಗೆ ₹ 193ರಷ್ಟು ಹೆಚ್ಚಾಗಿ ₹ 70,449ಕ್ಕೆ ತಲುಪಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT