ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬೆಲೆ ₹ 284 ಇಳಿಕೆ: 10 ಗ್ರಾಂ ₹ 46,700 ರಂತೆ ಮಾರಾಟ

Last Updated 6 ಜನವರಿ 2022, 13:47 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಗುರುವಾರ 10 ಗ್ರಾಂಗೆ ₹ 284ರಷ್ಟು ಇಳಿಕೆ ಆಗಿದ್ದು, ₹ 46,700ರಂತೆ ಮಾರಾಟವಾಗಿದೆ.

ಬೆಳ್ಳಿ ಬೆಲೆಯು ಕೆ.ಜಿ.ಗೆ ₹ 1,292ರಂತೆ ಇಳಿಕೆ ಆಗಿ ₹ 59,590ಕ್ಕೆ ತಲುಪಿದೆ. ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಆಗಿರುವ ಬೆಲೆ ಇಳಿಕೆಯು ದೇಶಿ ಮಾರುಕಟ್ಟೆಯಲ್ಲಿಯೂ ಪ್ರತಿಫಲಿಸಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT