ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ಬೆಲೆ ಇಳಿಕೆ

Last Updated 15 ಮಾರ್ಚ್ 2022, 16:18 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಇಲ್ಲಿನ ಚಿನಿವಾರ ಪೇಟೆಯಲ್ಲಿ ಚಿನ್ನದ ಬೆಲೆಯು ಮಂಗಳವಾರ 10 ಗ್ರಾಂಗೆ ₹ 668ರಷ್ಟು ಇಳಿಕೆಯಾಗಿ, ₹ 51,727ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ ಇಳಿಕೆಯಾಗಿದ್ದು, ಅದು ದೇಶಿ ಮಾರುಕಟ್ಟೆಯ ಮೇಲೆಯೂ ಪರಿಣಾಮ ಬೀರಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ಹೇಳಿದೆ. ಬೆಳ್ಳಿಯ ಬೆಲೆಯು ಕೆ.ಜಿ.ಗೆ ₹ 1,390ರಷ್ಟು ಇಳಿಕೆಯಾಗಿ ₹ 67,997ರಂತೆ ಮಾರಾಟವಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT