ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನದ ದರ ₹ 264 ಇಳಿಕೆ

Last Updated 22 ಜುಲೈ 2021, 11:45 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ ಗುರುವಾರ ಚಿನ್ನದ ದರ 10 ಗ್ರಾಂಗೆ ₹ 264ರಷ್ಟು ಇಳಿಕೆ ಕಂಡಿದ್ದು ₹ 46,452ಕ್ಕೆ ತಲುಪಿದೆ.

ಜಾಗತಿಕ ಮಾರುಕಟ್ಟೆಯಲ್ಲಿ ಚಿನ್ನದ ದರ ಇಳಿಕೆ ಮತ್ತು ರೂಪಾಯಿ ಮೌಲ್ಯ ಏರಿಕೆಯಿಂದಾಗಿ ದೇಶಿ ಮಾರುಕಟ್ಟೆಯಲ್ಲಿಯೂ ಚಿನ್ನದ ದರ ಇಳಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್ ತಿಳಿಸಿದೆ. ಬೆಳ್ಳಿ ಧಾರಣೆ ಕೆ.ಜಿಗೆ ₹ 4 ರಷ್ಟು ಅಲ್ಪ ಏರಿಕೆ ಕಂಡಿದ್ದು ₹ 65,484ಕ್ಕೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT