ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿನ್ನ ₹ 816, ಬೆಳ್ಳಿ ₹ 3,063 ಏರಿಕೆ

Last Updated 8 ಡಿಸೆಂಬರ್ 2020, 11:32 IST
ಅಕ್ಷರ ಗಾತ್ರ

ನವದೆಹಲಿ: ಇಲ್ಲಿನ ಚಿನಿವಾರ ಪೇಟೆಯಲ್ಲಿ 10 ಗ್ರಾಂ ಚಿನ್ನದ ದರ ಮಂಗಳವಾರ ₹ 816ರಷ್ಟು ಹೆಚ್ಚಾಗಿದ್ದು, ₹ 49,430ರಂತೆ ಮಾರಾಟವಾಗಿದೆ. ಬೆಳ್ಳಿ ಧಾರಣೆ ಕೆ.ಜಿ.ಗೆ ₹ 3,063ರಷ್ಟು ಹೆಚ್ಚಾಗಿ ₹ 64,361ರಂತೆ ಮಾರಾಟವಾಗಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಚಿನ್ನದ ದರ ಏರಿಕೆಗೆ ಅನುಗುಣವಾಗಿ ದೇಶಿ ಮಾರುಕಟ್ಟೆಯಲ್ಲಿಯೂ ದರ ಏರಿಕೆ ಆಗಿದೆ ಎಂದು ಎಚ್‌ಡಿಎಫ್‌ಸಿ ಸೆಕ್ಯುರಿಟೀಸ್‌ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT