ಮಂಗಳವಾರ, ಮಾರ್ಚ್ 28, 2023
31 °C

ಮಹಿಳೆಯರ ನವೋದ್ಯಮಗಳಲ್ಲಿ ಗೂಗಲ್ ಹೂಡಿಕೆ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಗೂಗಲ್ ಕಂಪನಿಯು ತನ್ನ ‘ಇಂಡಿಯಾ ಡಿಜಿಟೈಸೇಷನ್ ಫಂಡ್‌’ ಮೂಲಕ, ಮಹಿಳೆಯರ ನೇತೃತ್ವದ ಆರಂಭಿಕ ಹಂತದ ನವೋದ್ಯಮಗಳಲ್ಲಿ ಹೂಡಿಕೆ ಮಾಡುವ ಬಗ್ಗೆ ಹೆಚ್ಚು ಗಮನ ನೀಡಲಿದೆ ಎಂದು ಕಂಪನಿಯ ವಕ್ತಾರರು ತಿಳಿಸಿದ್ದಾರೆ.

ಇಂಡಿಯಾ ಡಿಜಿಟೈಸೇಷನ್ ಫಂಡ್ ಅಡಿಯಲ್ಲಿ ಕಂಪನಿಯು ₹ 75 ಸಾವಿರ ಕೋಟಿ ಮೀಸಲಿರಿಸಿದೆ. ಇಂಟರ್ನೆಟ್‌ ಲಭ್ಯತೆಯು ಕೈಗೆಟಕುವಂತೆ ಆಗಬೇಕು ಎಂಬ ಉದ್ದೇಶದಿಂದ ಕಂಪನಿಯು ಈ ನಿಧಿಗೆ ಚಾಲನೆ ನೀಡಿದೆ.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು