ಈರುಳ್ಳಿ ರಫ್ತು ನಿಷೇಧ ಕೈಬಿಟ್ಟ ಕೇಂದ್ರ
ನವದೆಹಲಿ : ಈರುಳ್ಳಿ ರಫ್ತು ಮೇಲೆ ವಿಧಿಸಿದ್ದ ನಿಷೇಧವನ್ನು ಕೈಬಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ.
ಗೃಹ ಸಚಿವ ಅಮಿತ್ ಶಾ ನೇತೃತ್ವದಲ್ಲಿ ನಡೆದ ಸಚಿವರ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಮೂಲಗಳು ತಿಳಿಸಿವೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.