ಬೆಂಗಳೂರು: ರಾಜ್ಯ ಸರ್ಕಾರವು ಅಯೋಧ್ಯೆಯಲ್ಲಿ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣ ಮಾಡುವುದಾಗಿ ಬಜೆಟ್ನಲ್ಲಿ ಘೋಷಣೆ ಮಾಡಿದೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು 2021-22ರ ಸಾಲಿನ ಬಜೆಟ್ ಅನ್ನು ಸೋಮವಾರ ಮಂಡಿಸಿದರು.

'ಅಯೋಧ್ಯೆಗೆ ಭೇಟಿ ನೀಡುವ ಯಾತ್ರಾರ್ಥಿಗಳಿಗೆ ಸುಸಜ್ಜಿತ ಯಾತ್ರಿ ನಿವಾಸ ನಿರ್ಮಾಣಕ್ಕೆ ಪ್ರಸಕ್ತ ಸಾಲಿನಲ್ಲಿ ₹10 ಕೋಟಿ ರೂ. ಅನುದಾನ ನಿಗದಿ ಮಾಡಲಾಗಿದೆ,' ಎಂದು ಅವರು ಬಜೆಟ್ ಮಂಡನೆ ವೇಳೆ ಘೋಷಿಸಿದರು.

ಈ ಯಾತ್ರಿನಿವಾಸಕ್ಕಾಗಿ ಉತ್ತರ ಪ್ರದೇಶ ಸರ್ಕಾರವು 5 ಎಕರೆ ಪ್ರದೇಶವನ್ನು ಮಂಜೂರು ಮಾಡಲಿದೆ ಎಂದೂ ಅವರು ಇದೇ ವೇಳೆ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.