ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

LIC | ಭಾರತೀಯ ಜೀವ ವಿಮಾ ನಿಗಮಕ್ಕೆ ಆರ್‌. ದೊರೆಸ್ವಾಮಿ ಎಂ.ಡಿ.

Published 14 ಆಗಸ್ಟ್ 2023, 13:47 IST
Last Updated 14 ಆಗಸ್ಟ್ 2023, 13:47 IST
ಅಕ್ಷರ ಗಾತ್ರ

ನವದೆಹಲಿ: ಭಾರತೀಯ ಜೀವ ವಿಮಾ ನಿಗಮದ (ಎಲ್‌ಐಸಿ) ವ್ಯವಸ್ಥಾಪಕ ನಿರ್ದೇಶಕ ಆಗಿ ಆರ್‌. ದೊರೆಸ್ವಾಮಿ ಅವರನ್ನು ಕೇಂದ್ರ ಸರ್ಕಾರ ನೇಮಿಸಿದೆ ಎಂದು ಕಂಪನಿಯು ಸೋಮವಾರ ತಿಳಿಸಿದೆ.

ದೊರೆಸ್ವಾಮಿ ಅವರು ಸದ್ಯ ಮುಂಬೈನ ಕೇಂದ್ರ ಕಚೇರಿಯಲ್ಲಿ ಕಾರ್ಯನಿರ್ವಾಹಕ ನಿರ್ದೇಶಕರಾಗಿದ್ದಾರೆ.

ಸೆಪ್ಟೆಂಬರ್‌ 1ರಂದು ಅವರು ಅಧಿಕಾರ ಸ್ವೀಕರಿಸಲಿದ್ದು, 2026ರ ಆಗಸ್ಟ್‌ 31ರವರೆಗೆ ಅಧಿಕಾರದಲ್ಲಿ ಇರಲಿದ್ದಾರೆ ಎಂದು ಕಂಪನಿಯು ಷೇರುಪೇಟೆಗೆ ಮಾಹಿತಿ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT