ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಕಸ್ಮಿಕ ಲಾಭ ತೆರಿಗೆ ಕಡಿತ

Last Updated 17 ಜನವರಿ 2023, 16:26 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ದೇಶದಲ್ಲಿ ಉತ್ಪಾದನೆ ಆಗುವ ಕಚ್ಚಾ ತೈಲದ ಮೇಲಿನ ಆಕಸ್ಮಿಕ ಲಾಭ ತೆರಿಗೆಯನ್ನು ಕೇಂದ್ರ ಸರ್ಕಾರ ತಗ್ಗಿಸಿದೆ. ಡೀಸೆಲ್‌ ಹಾಗೂ ವಿಮಾನ ಇಂಧನ (ಎಟಿಎಫ್‌) ರಫ್ತು ಮೇಲಿನ ಆಕಸ್ಮಿಕ ಲಾಭ ತೆರಿಗೆಯನ್ನು ಕೂಡ ಇಳಿಕೆ ಮಾಡಲಾಗಿದೆ.

ಕಚ್ಚಾ ತೈಲ ಉತ್ಪಾದನೆ ಮೇಲಿನ ಈ ತೆರಿಗೆಯನ್ನು ಟನ್‌ಗೆ ₹ 1,900ಕ್ಕೆ ಇಳಿಸಲಾಗಿದೆ. ಡೀಸೆಲ್‌ ರಫ್ತಿನ ಮೇಲಿನ ತೆರಿಗೆಯನ್ನು ಲೀಟರಿಗೆ ₹ 5ಕ್ಕೆ ಇಳಿಕೆ ಮಾಡಲಾಗಿದೆ. ಇದು ₹ 6.5ರಷ್ಟು ಇತ್ತು. ಎಟಿಎಫ್‌ ರಫ್ತಿಗೆ ತೆರಿಗೆಯನ್ನು ಲೀಟರಿಗೆ ₹ 3.5ಕ್ಕೆ ಇಳಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT