ಗುರುವಾರ , ಡಿಸೆಂಬರ್ 3, 2020
23 °C

ಏರ್‌ ಇಂಡಿಯಾ ಮಾರಾಟ: ಬಿಡ್‌ ಸಲ್ಲಿಕೆ ಅವಧಿ ವಿಸ್ತರಣೆ

ಪಿಟಿಐ Updated:

ಅಕ್ಷರ ಗಾತ್ರ : | |

Prajavani

ನವದೆಹಲಿ: ಕೋವಿಡ್‌–19 ಸೃಷ್ಟಿಸಿರುವ ಬಿಕ್ಕಟ್ಟನ್ನು ಪರಿಗಣಿಸಿ, ಕೇಂದ್ರ ಸರ್ಕಾರವು ಏರ್‌ ಇಂಡಿಯಾದ ಮಾರಾಟಕ್ಕೆ ಬಿಡ್‌ ಸಲ್ಲಿಸಲು ನೀಡಿದ್ದ ಗಡುವನ್ನು ಅಕ್ಟೋಬರ್‌ 30ರವರೆಗೆ ವಿಸ್ತರಿಸಿದೆ.

ಈ ಹಿಂದಿನ ಆದೇಶದ ಪ್ರಕಾರ ಆಗಸ್ಟ್‌ 31ಕ್ಕೆ ಅವಧಿ ಮುಕ್ತಾಯವಾಗಬೇಕಿತ್ತು. ಈ ಹೊಸ ನಿರ್ಧಾರವೂ ಸೇರಿದಂತೆ ಒಟ್ಟಾರೆ ನಾಲ್ಕು ಬಾರಿ ಗಡುವು ವಿಸ್ತರಣೆ ಮಾಡಲಾಗಿದೆ. ಖರೀದಿಸಲು ಆಸಕ್ತಿ ಹೊಂದಿರುವವರು ಅವಧಿ ವಿಸ್ತರಿಸುವಂತೆ ಮನವಿ ಮಾಡಿದ್ದಾರೆ. ಹೀಗಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಎಂದು ಹೂಡಿಕೆ ಮತ್ತು ಸಾರ್ವಜನಿಕ ಸ್ವತ್ತು ನಿರ್ವಹಣಾ ಇಲಾಖೆ ತಿಳಿಸಿದೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು