ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಈರುಳ್ಳಿ ರಫ್ತು ನಿಷೇಧ ಹಿಂಪಡೆದ ಕೇಂದ್ರ ಸರ್ಕಾರ

Last Updated 28 ಡಿಸೆಂಬರ್ 2020, 19:31 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಸರ್ಕಾರವು ಜನವರಿ 1 ರಿಂದ ಜಾರಿಗೆ ಬರುವಂತೆ ಈರುಳ್ಳಿ ಮೇಲಿನ ರಫ್ತು ನಿಷೇಧವನ್ನು ಹಿಂದಕ್ಕೆ ಪಡೆದಿದೆ.

ದೇಶಿ ಮಾರುಕಟ್ಟೆಯಲ್ಲಿ ಈರುಳ್ಳಿ ಬೆಲೆ ಏರಿಕೆ ಆಗಿದ್ದರಿಂದ ಸೆಪ್ಟೆಂಬರ್‌ನಲ್ಲಿ ರಫ್ತು ಮೇಲೆ ನಿಷೇಧ ಹೇರಲಾಗಿತ್ತು. ಸದ್ಯ ಈರುಳ್ಳಿ ಬೆಲೆಯಲ್ಲಿ ಇಳಿಕೆ ಆಗುತ್ತಿರುವುದರಿಂದ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ.

ಈ ಕುರಿತು ವಿದೇಶಿ ವ್ಯಾಪಾರಗಳ ಮಹಾನಿರ್ದೇಶನಾಲಯವು ಸೋಮವಾರ ಪ್ರಕಟಣೆ ಹೊರಡಿಸಿದೆ.

ದೆಹಲಿಯಲ್ಲಿ ಈರುಳ್ಳಿ ಚಿಲ್ಲರೆ ಮಾರಾಟ ದರ ಪ್ರತಿ ಕೆ.ಜಿಗೆ ₹ 35 ರಿಂದ ₹ 40ರ ಆಸುಪಾಸಿನಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT