ನವದೆಹಲಿ: ಕೋವಿಡ್ ಪ್ರಕರಣಗಳು ಹೆಚ್ಚುತ್ತಲೇ ಇರುವುದರಿಂದ ಆದಾಯ ತೆರಿಗೆ ಲೆಕ್ಕಪತ್ರ ಸಲ್ಲಿಕೆ (ಐ.ಟಿ. ರಿಟರ್ನ್ಸ್) ಅವಧಿಯನ್ನು ಇನ್ನಷ್ಟು ವಿಸ್ತರಿಸುವ ಅಗತ್ಯವಿದೆ ಎಂದು ತಜ್ಞರು ಹೇಳಿದ್ದಾರೆ.

ಕೋವಿಡ್ ಬಿಕ್ಕಟ್ಟಿನ ಸಂದರ್ಭದಲ್ಲಿ ಹಣಕಾಸು ಸಚಿವಾಲಯವು ತೆಗೆದುಕೊಂಡ ಹಲವು ಕ್ರಮಗಳ ಬಗ್ಗೆ ತೆರಿಗೆ ತಜ್ಞರು ಮೆಚ್ಚುಗೆ ಸೂಚಿಸಿದ್ದು, ಪರಿಸ್ಥಿತಿಯು ಸಹಜ ಸ್ಥಿತಿಗೆ ಬರುವವರೆಗೆ ಇನ್ನೂ ಹೆಚ್ಚಿನ ಕ್ರಮಗಳು ಅಗತ್ಯವಿದೆ ಎಂದು ಅಭಿಪ್ರಾಯಪಟ್ಟಿದ್ದಾರೆ.

2019–20ನೇ ಹಣಕಾಸು ವರ್ಷದ ಐ.ಟಿ ರಿಟರ್ನ್ಸ್ ಸಲ್ಲಿಕೆ ಅವಧಿಯನ್ನು ಈಗಾಗಲೇ ಈ ವರ್ಷದ ನವೆಂಬರ್ 30ರವರೆಗೆ ವಿಸ್ತರಿಸಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.