ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಿಎಫ್‌ಗೆ ಶೇ 8.65 ಬಡ್ಡಿ: ಕೇಂದ್ರದಿಂದ ಅಧಿಸೂಚನೆ

Last Updated 19 ಸೆಪ್ಟೆಂಬರ್ 2019, 19:57 IST
ಅಕ್ಷರ ಗಾತ್ರ

ನವದೆಹಲಿ: ಉದ್ಯೋಗಿಗಳ ಭವಿಷ್ಯ ನಿಧಿ (ಪಿಎಫ್‌) ಬಡ್ಡಿ ದರವನ್ನು 2018–19ನೇ ಹಣಕಾಸು ವರ್ಷಕ್ಕೆ ಶೇ 8.65ಕ್ಕೆ ನಿಗದಿಪಡಿಸಲು ಕೇಂದ್ರ ಸರ್ಕಾರ ಒಪ್ಪಿಗೆನೀಡಿದೆಎಂದು ಮೂಲಗಳು ತಿಳಿಸಿವೆ.

6 ಕೋಟಿಗೂ ಅಧಿಕ ಉದ್ಯೋಗಿಗಳು ಇದರ ಪ್ರಯೋಜನ ಪಡೆದುಕೊಳ್ಳಲಿದ್ದಾರೆ. ಕಾರ್ಮಿಕ ಸಚಿವಾಲಯವು ಅಧಿಸೂಚನೆ ಹೊರಡಿಸಿದೆ.ಹೀಗಾಗಿ ಭವಿಷ್ಯ ನಿಧಿ ಸಂಘಟನೆಯ ಸದಸ್ಯರ ಖಾತೆಗೆ ಈ ಬಡ್ಡಿದರ ಜಮೆ ಆಗಲಿದೆ ಎಂದು ಹೇಳಿವೆ.

ಪಿಂಚಣಿ ನಿಧಿ ನಿರ್ವಹಣಾ ಸಂಸ್ಥೆಯಾಗಿರುವ ಉದ್ಯೋಗಿಗಳ ಭವಿಷ್ಯ ನಿಧಿ ಸಂಘಟನೆಯು (ಇಪಿಎಫ್‌ಒ) ಫೆಬ್ರುವರಿ 21ರಂದು ಶೇ 8.65ರ ಬಡ್ಡಿದರಕ್ಕೆ ಅನುಮತಿ ನೀಡಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT