ಗುರುವಾರ , ಫೆಬ್ರವರಿ 25, 2021
20 °C

ಕೇಂದ್ರ ಸರ್ಕಾರದ ಒಟ್ಟು ಸಾಲದಲ್ಲಿ ಶೇ 5.6ರಷ್ಟು ಹೆಚ್ಚಳ

ಪಿಟಿಐ Updated:

ಅಕ್ಷರ ಗಾತ್ರ : | |

ನವದೆಹಲಿ: ಸೆಪ್ಟೆಂಬರ್‌ಗೆ ಕೊನೆಗೊಂಡ ತ್ರೈಮಾಸಿಕದಲ್ಲಿ ಕೇಂದ್ರ ಸರ್ಕಾರದ ಒಟ್ಟು ಸಾಲದಲ್ಲಿ ಶೇಕಡ 5.6ರಷ್ಟು ಹೆಚ್ಚಳವಾಗಿದೆ. ಕೇಂದ್ರದ ಸಾಲವು ₹ 107.04 ಲಕ್ಷ ಕೋಟಿಗೆ ಏರಿಕೆ ಕಂಡಿದೆ.

ಹಾಲಿ ಹಣಕಾಸು ವರ್ಷದ ಮೊದಲ ತ್ರೈಮಾಸಿಕದ ಕೊನೆಯ ಹೊತ್ತಿಗೆ ಸಾಲದ ಮೊತ್ತವು ₹ 101.3 ಲಕ್ಷ ಕೋಟಿ ಆಗಿತ್ತು. ಸಾಲದಲ್ಲಿ ಆಗಿರುವ ಹೆಚ್ಚಳವು ಕೋವಿಡ್–19 ಕಾರಣದಿಂದಾಗಿ ಆದಾಯ ಸಂಗ್ರಹದಲ್ಲಿ ಆಗಿರುವ ಕೊರತೆಯನ್ನು, ವೆಚ್ಚಗಳು ಹೆಚ್ಚುತ್ತಿರುವುದನ್ನು ತೋರಿಸುತ್ತಿದೆ ಎಂದು ತಜ್ಞರು ವಿಶ್ಲೇಷಿಸಿದ್ದಾರೆ.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು