ನವದೆಹಲಿ: ನೆರೆಯ ನೇಪಾಳಕ್ಕೆ 2 ಲಕ್ಷ ಟನ್ ಗೋಧಿ ರಫ್ತು ಮಾಡಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ.

ಕೇಂದ್ರದ ಏಜೆನ್ಸಿಯಾದ ನ್ಯಾಷನಲ್ ಕೋ ಆಪರೇಟಿವ್ ಎಕ್ಸ್ಪೋರ್ಟ್ಸ್ ಲಿಮಿಟೆಡ್ (ಎನ್ಸಿಇಎಲ್) ಮೂಲಕ ಗೋಧಿ ರಫ್ತು ಮಾಡಲು ಕ್ರಮವಹಿಸಲಾಗಿದೆ ಎಂದು ವಿದೇಶಿ ವ್ಯಾಪಾರದ ಮಹಾ ನಿರ್ದೇಶನಾಲಯ (ಡಿಜಿಎಫ್ಟಿ) ತಿಳಿಸಿದೆ.

ದೇಶೀಯ ಬೇಡಿಕೆಯನ್ನು ಸರಿದೂಗಿಸುವ ನಿಟ್ಟಿನಲ್ಲಿ ಗೋಧಿ ರಫ್ತಿಗೆ ನಿರ್ಬಂಧ ಹೇರಲಾಗಿದೆ. ಆದರೆ, ಕೆಲವು ರಾಷ್ಟ್ರಗಳ ಕೋರಿಕೆ ಹಾಗೂ ಆ ದೇಶಗಳ ಆಹಾರ ಭದ್ರತೆಯ ದೃಷ್ಟಿಯಿಂದ ರಫ್ತಿಗೆ ಸರ್ಕಾರವು ಅನುಮತಿ ನೀಡುತ್ತದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.