ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಷೇರು ಮೌಲ್ಯ ₹ 10 ಆದಾಗ ವಿಐಎಲ್ ಷೇರು ಸ್ವಾಧೀನ

Last Updated 8 ಸೆಪ್ಟೆಂಬರ್ 2022, 14:32 IST
ಅಕ್ಷರ ಗಾತ್ರ

ನವದೆಹಲಿ: ವೊಡಾಫೋನ್ ಐಡಿಯಾ ಕಂಪನಿಯ ಷೇರು ಮೌಲ್ಯವು ₹ 10 ಅಥವಾ ಅದಕ್ಕೂ ಹೆಚ್ಚಿನ ಮಟ್ಟದಲ್ಲಿ ಸ್ಥಿರಗೊಂಡಾಗ ಕೇಂದ್ರ ಸರ್ಕಾರವು ಕಂಪನಿಯ ಷೇರುಪಾಲನ್ನು ಸ್ವಾಧೀನಪಡಿಸಿಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

ಕಂಪನಿಯ ಷೇರು ಮೌಲ್ಯವು ಏಪ್ರಿಲ್‌ 19ರ ನಂತರ ₹ 10ಕ್ಕಿಂತ ಕಡಿಮೆ ಮಟ್ಟದಲ್ಲಿದೆ. ಸಾಲದ ಸುಳಿಗೆ ಸಿಲುಕಿರುವ ವೊಡಾಫೋನ್ ಐಡಿಯಾ ಕಂಪನಿಯು ಕೇಂದ್ರಕ್ಕೆ ಪಾವತಿ ಮಾಡಬೇಕಿರುವ ₹ 16 ಸಾವಿರ ಕೋಟಿ ಬಡ್ಡಿಯ ಬದಲು ಕಂಪನಿಯ ಶೇ 33ರಷ್ಟು ಷೇರುಗಳನ್ನು ವರ್ಗಾವಣೆ ಮಾಡಲು ತೀರ್ಮಾನಿಸಿದೆ. ಈ ವರ್ಗಾವಣೆಯ ನಂತರ ಕಂಪನಿಯಲ್ಲಿ ಪ್ರವರ್ತಕರ ಷೇರು ಪಾಲು ಶೇ 50ಕ್ಕೆ ಇಳಿಕೆಯಾಗುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT