ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಎಫ್‌ಟಿಪಿ ಮಾ.31ರವರೆಗೆ ವಿಸ್ತರಣೆ

Last Updated 27 ಸೆಪ್ಟೆಂಬರ್ 2021, 16:44 IST
ಅಕ್ಷರ ಗಾತ್ರ

ನವದೆಹಲಿ: ಈಗ ಜಾರಿಯಲ್ಲಿ ಇರುವ ವಿದೇಶ ವ್ಯಾಪಾರ ನೀತಿಯನ್ನು (ಎಫ್‌ಟಿಪಿ) ಮಾರ್ಚ್‌ 31ರವರೆಗೂ ಮುಂದುವರಿಸಲಾಗುವುದು ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ಹೇಳಿದ್ದಾರೆ.

ಎಫ್‌ಟಿಪಿ 2015–20ನ್ನು ಕೇಂದ್ರವು ಕೋವಿಡ್‌–19 ಬಿಕ್ಕಟ್ಟಿನ ಕಾರಣದಿಂದಾಗಿ ಸೆಪ್ಟೆಂಬರ್ 30ರವರೆಗೆ ವಿಸ್ತರಣೆ ಮಾಡಿತ್ತು. ಈ ನೀತಿಯು ಆರ್ಥಿಕ ಬೆಳವಣಿಗೆ ಹಾಗೂ ಉದ್ಯೋಗ ಸೃಷ್ಟಿ ಹೆಚ್ಚಿಸುವ ಉದ್ದೇಶದಿಂದ ರಫ್ತು ಹೆಚ್ಚು ಮಾಡಲು ಮಾರ್ಗಸೂಚಿಗಳನ್ನು ಒದಗಿಸುತ್ತದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT