ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಅಲಯನ್ಸ್‌ ಏರ್‌‘ ವಿಮಾನಯಾನ ಕಂಪನಿಗೆ ₹300 ಕೋಟಿ ನೀಡಲಿರುವ ಕೇಂದ್ರ!

Published 14 ಮೇ 2023, 15:25 IST
Last Updated 14 ಮೇ 2023, 15:25 IST
ಅಕ್ಷರ ಗಾತ್ರ

ನವದೆಹಲಿ: ಆರ್ಥಿಕ ಬಿಕ್ಕಟ್ಟು ಎದುರಿಸುತ್ತಿರುವ ಅಲಯನ್ಸ್‌ ಏರ್‌ ವಿಮಾನಯಾನ ಕಂಪನಿಗೆ ಕೇಂದ್ರ ಸರ್ಕಾರವು ಈಕ್ಟಿಟಿ ರೂಪದಲ್ಲಿ ₹300 ಕೋಟಿ ಹೂಡಿಕೆ ಮಾಡಲಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಇದಕ್ಕೆ ಹಣಕಾಸು ಸಚಿವಾಲಯ ಒಪ್ಪಿಗೆ ನೀಡಿದೆ ಎಂದು ನಾಗರಿಕ ವಿಮಾನಯಾನ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಅಲಯನ್ಸ್‌ ಏರ್‌ ಕಂಪನಿಯು ಈ ಮೊದಲು ಏರ್ ಇಂಡಿಯಾದ ಭಾಗವಾಗಿತ್ತು. ಸದ್ಯ ಎಐ ಅಸೆಟ್ ಹೋಲ್ಡಿಂಗ್‌ ಲಿಮಿಟೆಡ್‌ (ಎಐಎಎಚ್‌ಎಲ್‌) ಒಡೆತನದಲ್ಲಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT