ಮಂಗಳವಾರ, 26 ಸೆಪ್ಟೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಮಾ ಕಂಪನಿಗಳಿಗೆ ಬಂಡವಾಳ ನೆರವು ಅನುಮಾನ

Published 27 ಆಗಸ್ಟ್ 2023, 15:35 IST
Last Updated 27 ಆಗಸ್ಟ್ 2023, 15:35 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸರ್ಕಾರಿ ವಲಯದ ಸಾಮಾನ್ಯ ವಿಮೆ ಕಂಪನಿಗಳಿಗೆ ಕೇಂದ್ರ ಸರ್ಕಾರವು ಪ್ರಸಕ್ತ ಹಣಕಾಸು ವರ್ಷದಲ್ಲಿ ಬಂಡವಾಳ ನೆರವು ನೀಡುವ ಸಾಧ್ಯತೆ ಇಲ್ಲ ಎಂದು ಹಿರಿಯ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಸರ್ಕಾರವು ಕಳೆದ ವರ್ಷ ನ್ಯಾಷನಲ್‌ ಇನ್ಶುರೆನ್ಸ್‌ ಕಂಪನಿ, ಓರಿಯಂಟಲ್‌ ಇನ್ಶುರೆನ್ಸ್‌ ಮತ್ತು ಯುನೈಟೆಡ್‌ ಇಂಡಿಯಾ ಇನ್ಶುರೆನ್ಸ್ ಕಂಪನಿಗಳಿಗೆ ಒಟ್ಟು ₹5 ಸಾವಿರ ಕೋಟಿ ಬಂಡವಾಳ ನೆರವು ನೀಡಿತ್ತು. 2023–24ರ ಬಜೆಟ್‌ನಲ್ಲಿ ಯಾವುದೇ ನೆರವು ನೀಡಿಲ್ಲ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT