ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಆರ್‌ಟಿಯಿಂದ ಗೋಲ್ಡನ್‌ ಫೆಸ್ಟಿವಲ್‌ ಕೊಡುಗೆ

Last Updated 23 ಡಿಸೆಂಬರ್ 2022, 13:18 IST
ಅಕ್ಷರ ಗಾತ್ರ

ಬೆಂಗಳೂರು: ಜಿಆರ್‌ಟಿ ಜುವೆಲರ್ಸ್‌ ಕಂಪನಿಯು ಕ್ರಿಸ್‌ಮಸ್‌, ಹೊಸ ವರ್ಷ ಮತ್ತು ಸಂಕ್ರಾಂತಿ ಪ್ರಯುಕ್ತ ಗ್ರಾಹಕರಿಗೆ ಗೋಲ್ಡನ್‌ ಫೆಸ್ಟಿವಲ್‌ ಕೊಡುಗೆಗಳನ್ನು ಘೋಷಿಸಿದೆ.

ಚಿನ್ನದ ವೇಸ್ಟೇಜ್‌ ಮೇಲೆ ಶೇಕಡ 20ರಷ್ಟು ರಿಯಾಯಿತಿ, ವಜ್ರ ಮತ್ತು ಕತ್ತರಿಸದ ವಜ್ರದ ಮೌಲ್ಯದ ಮೇಲೆ ಶೇ 25ರಷ್ಟು ರಿಯಾಯಿತಿ, ಬೆಳ್ಳಿ ವಸ್ತುಗಳ ಮೇಲೆ ಶೇ 25ರಷ್ಟು ರಿಯಾಯಿತಿ, ಬೆಳ್ಳಿಯ ಆಭರಣಗಳ ಎಂಆರ್‌ಪಿ ಮೇಲೆ ಶೇ 10ರಷ್ಟು ರಿಯಾಯಿತಿ, ಪ್ಲಾಟಿನಂ ಮೇಲೆ ಆಕರ್ಷಕ ಕೊಡುಗೆಗಳನ್ನು ಪಡೆಯಬಹುದು ಎಂದು ತಿಳಿಸಿದೆ.

‘ಈ ಹಬ್ಬದ ಋತುವಿನಲ್ಲಿ ಗ್ರಾಹಕರು ಗೋಲ್ಡನ್‌ ಫೆಸ್ಟಿವಲ್‌ ಕೊಡುಗೆಗಳ ಪ್ರಯೋಜನ ಪಡೆದುಕೊಳ್ಳುತ್ತಾರೆ ಎಂದು ಭಾವಿಸುತ್ತೇವೆ’ ಎಂದು ಕಂಪನಿಯ ವ್ಯವಸ್ಥಾಪ‍ಕ ನಿರ್ದೇಶಕ ಜಿ.ಆರ್. ರಾಧಾಕೃಷ್ಣನ್‌ ಪ್ರಕಟಣೆಯಲ್ಲಿ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT