ಭಾನುವಾರ, 21 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಜಿಆರ್‌ಟಿಯಿಂದ ‘ಸ್ವರ್ಣ ಅವತಾರ’ ಕೊಡುಗೆ

Last Updated 26 ನವೆಂಬರ್ 2022, 10:53 IST
ಅಕ್ಷರ ಗಾತ್ರ

ಬೆಂಗಳೂರು: ಜಿಆರ್‌ಟಿ ಜುವೆಲರ್ಸ್‌ ಕಂಪನಿಯು ‘ಸ್ವರ್ಣ ಅವತಾರ’ ಎನ್ನುವ ಹೊಸ ಕೊಡುಗೆಯನ್ನು ಘೋಷಿಸಿದೆ. ಇದರಂತೆ, ಗ್ರಾಹಕರು ತಮ್ಮ ಹಳೆಯ ಚಿನ್ನವನ್ನು ವಿನಿಮಯ ಮಾಡುವಾಗ ಪ್ರತಿ ಗ್ರಾಂಗೆ ₹50 ಹೆಚ್ಚಾಗಿ ಪಡೆಯಬಹುದಾಗಿದೆ. ಈ ಕೊಡುಗೆಯು ಸೀಮಿತ ಅವಧಿಗೆ ಮಾತ್ರವೇ ಇರಲಿದೆ ಎಂದು ಕಂಪನಿಯು ಪ್ರಕಟಣೆಯಲ್ಲಿ ತಿಳಿಸಿದೆ.

‘ನಮ್ಮ ಗ್ರಾಹಕರ ಸಂತೋಷವನ್ನು ಹೆಚ್ಚಿಸಲು ಹಲವು ಹೊಸ ಕೊಡುಗೆಗಳನ್ನು ಪರಿಚಯಿಸುತ್ತಿರುತ್ತೇವೆ. ಈ ಕೊಡುಗೆಯಲ್ಲಿ ಗ್ರಾಹಕರು ತಮ್ಮ ಹಳೆಯ ಚಿನ್ನವನ್ನು ವಿನಿಮಯ ಮಾಡಿಕೊಂಡು, ತಮಗೆ ಇಷ್ಟವಾದ ವಿನ್ಯಾಸದ ಆಭರಣಗಳನ್ನು ತಮ್ಮದಾಗಿಸಿಕೊಳ್ಳಲಿದ್ದಾರೆ ಎನ್ನುವ ನಂಬಿಕೆ ಇದೆ’ ಎಂದು ಜಿಆರ್‌ಟಿ ಜುವೆಲರ್ಸ್‌ನ ವ್ಯವಸ್ಥಾಪಕ ನಿರ್ದೇಶಕ ಅನಂತ ಪದ್ಮನಾಭನ್‌ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT