ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

₹1.52 ಲಕ್ಷ ಕೋಟಿ ಜಿಎಸ್‌ಟಿ ಸಂಗ್ರಹ

Last Updated 1 ನವೆಂಬರ್ 2022, 22:04 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವ್ಯವಸ್ಥೆಯ ಅಡಿಯಲ್ಲಿ ಅಕ್ಟೋಬರ್‌ ತಿಂಗಳಲ್ಲಿ ₹ 1.52 ಲಕ್ಷ ಕೋಟಿ ವರಮಾನ ಸಂಗ್ರಹ ಆಗಿದೆ. ಇದು ಜಿಎಸ್‌ಟಿ ಜಾರಿಗೆ ಬಂದ ನಂತರದಲ್ಲಿ ಆಗಿರುವ ಎರಡನೆಯ ಅತಿಹೆಚ್ಚಿನ ಮಾಸಿಕ ವರಮಾನ ಸಂಗ್ರಹ.

ಅಕ್ಟೋಬರ್ ತಿಂಗಳ ವರಮಾನ ಸಂಗ್ರಹವು ಹಬ್ಬಗಳ ಸಂದರ್ಭದಲ್ಲಿ ದೇಶದಲ್ಲಿ ಆರ್ಥಿಕ ಚಟುವಟಿಕೆಗಳು ಗರಿಗೆದರಿದ್ದವು ಎಂಬುದನ್ನೂ ಸೂಚಿಸುತ್ತಿದೆ. ಹಿಂದಿನ ವರ್ಷದ ಅಕ್ಟೋಬರ್ ತಿಂಗಳಲ್ಲಿ ₹ 1.30 ಲಕ್ಷ ಕೋಟಿ ವರಮಾನ ಸಂಗ್ರಹವಾಗಿತ್ತು.

ಜಿಎಸ್‌ಟಿ ಸಂಗ್ರಹ ವಿವರ

ಕೇಂದ್ರ ಜಿಎಸ್‌ಟಿ;₹ 26,039 ಕೋಟಿ

ರಾಜ್ಯ ಜಿಎಸ್‌ಟಿ;₹ 33,396 ಕೋಟಿ

ಏಕೀಕೃತ ಜಿಎಸ್‌ಟಿ;₹ 81,778 ಕೋಟಿ

ಸೆಸ್;₹ 10,505 ಕೋಟಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT