ಜಿಎಸ್‌ಟಿ ಪರಿಹಾರ ₹ 48,202 ಕೋಟಿ

7

ಜಿಎಸ್‌ಟಿ ಪರಿಹಾರ ₹ 48,202 ಕೋಟಿ

Published:
Updated:

ನವದೆಹಲಿ: 2018–19ರ ಏಪ್ರಿಲ್‌–ನವೆಂಬರ್‌ ಅವಧಿಯಲ್ಲಿ ರಾಜ್ಯಗಳಿಗೆ ₹ 48,202 ಕೋಟಿ ಜಿಎಸ್‌ಟಿ ಪರಿಹಾರ ನೀಡಲಾಗಿದೆ ಎಂದು ಹಣಕಾಸು ಖಾತೆ ರಾಜ್ಯ ಸಚಿವ ಶಿವ ಪ್ರತಾಪ್‌ ಶುಕ್ಲಾ ತಿಳಿಸಿದ್ದಾರೆ.

ಹಿಂದಿನ ಹಣಕಾಸು ವರ್ಷದಲ್ಲಿ ₹48,178 ಕೋಟಿ ಪರಿಹಾರ ನೀಡಲಾಗಿತ್ತು. 

ಜಿಎಸ್‌ಟಿ ಜಾರಿಯಿಂದ ರಾಜ್ಯಗಳಿಗೆ ಆಗುವ ವರಮಾನ ನಷ್ಟವನ್ನು ತುಂಬಿಕೊಳ್ಳಲು ಪರಿಹಾರ ನೀಡುವ ಅವಕಾಶವನ್ನು ಜಿಎಸ್‌ಟಿ ಕಾಯ್ದೆಯಲ್ಲಿ ನೀಡಲಾಗಿದೆ.

ಬರಹ ಇಷ್ಟವಾಯಿತೆ?

 • 3

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !