ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಕ್ಟೋಬರ್‌ 7ರಂದು ಜಿಎಸ್‌ಟಿ ಮಂಡಳಿ ಸಭೆ

Published 26 ಸೆಪ್ಟೆಂಬರ್ 2023, 11:25 IST
Last Updated 26 ಸೆಪ್ಟೆಂಬರ್ 2023, 11:25 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಜಿಎಸ್‌ಟಿ ಮಂಡಳಿಯು ಅಕ್ಟೋಬರ್ 7ರಂದು ಸಭೆ ಸೇರಲಿದೆ.

ಜಿಎಸ್‌ಟಿ ಮಂಡಳಿಯ 52ನೇ ಸಭೆಯು 2023ರ ಅಕ್ಟೋಬರ್ 7ರಂದು ದೆಹಲಿಯಲ್ಲಿ ನಡೆಯಲಿದೆ ಎಂದು ಮಂಡಳಿಯು ‘ಎಕ್ಸ್‌’ನಲ್ಲಿ ಪೋಸ್ಟ್‌ ಮಾಡಿದೆ.

ಆಗಸ್ಟ್‌ 2ರಂದು ನಡೆದ ಸಭೆಯಲ್ಲಿ ಆನ್‌ಲೈನ್‌ ಆಟಗಳು ಹಾಗೂ ಕ್ಯಾಸಿನೊಗಳಲ್ಲಿ ಪೂರ್ಣ ಬೆಟ್ಟಿಂಗ್‌ ಮೊತ್ತದ ಮೇಲೆ ಆರಂಭಿಕ ಹಂತದಲ್ಲಿ ಶೇಕಡ 28ರ ದರದಲ್ಲಿ ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ವಿಧಿಸಲು ಜಿಎಸ್‌ಟಿ ಮಂಡಳಿ ತೀರ್ಮಾನ ತೆಗೆದುಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT