ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಿಎಸ್‌ಟಿ ‍ಪರಿಹಾರ: ಕರ್ನಾಟಕಕ್ಕೆ ₹1,915 ಕೋಟಿ

Last Updated 25 ನವೆಂಬರ್ 2022, 19:30 IST
ಅಕ್ಷರ ಗಾತ್ರ

ನವದೆಹಲಿ: ಕೇಂದ್ರ ಹಣಕಾಸು ಸಚಿವಾಲಯವು ಜಿಎಸ್‌ಟಿ ಪರಿಹಾರ ರೂಪದಲ್ಲಿ (ಈ ವರ್ಷದ ಏಪ್ರಿಲ್‌ನಿಂದ ಜೂನ್‌ ವರೆಗಿನ ಬಾಕಿ ಮೊತ್ತ) ಕರ್ನಾಟಕ ಸರ್ಕಾರಕ್ಕೆ ₹1,915 ಕೋಟಿಯನ್ನು ಶುಕ್ರವಾರ ಬಿಡುಗಡೆ ಮಾಡಿದೆ.

ವಿವಿಧ ರಾಜ್ಯಗಳಿಗೆ ಬಿಡುಗಡೆ ಮಾಡಿರುವ ಒಟ್ಟು ಮೊತ್ತ ₹17 ಸಾವಿರ ಕೋಟಿ. ಪರಿಹಾರ ಮೊತ್ತದಲ್ಲಿ ವಿವಿಧ ರಾಜ್ಯಗಳಿಗೆ ಈ ವರ್ಷ ಬಿಡುಗಡೆ ಮಾಡಿರುವ ಒಟ್ಟು ಮೊತ್ತ ₹1,15,662 ಕೋಟಿ ಎಂದು ಹಣಕಾಸು ಸಚಿವಾಲಯದ ಪ್ರಕಟಣೆ ತಿಳಿಸಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT