ನವದೆಹಲಿ: ಜಿಎಸ್‌ಟಿ ಮಂಡಳಿಯು ಮುಂದಿನ ಸಭೆಯಲ್ಲಿನಿರ್ಮಾಣ ಹಂತದಲ್ಲಿರುವ ಮನೆ ಅಥವಾ ಫ್ಲ್ಯಾಟ್‌ಗಳ ಮಾರಾಟ ತೆರಿಗೆ ತಗ್ಗಿಸುವ ಸಾಧ್ಯತೆ ಇದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ನಿರ್ಮಾಣ ಹಂತದಲ್ಲಿರುವ ಅಥವಾ ವಾಸಕ್ಕೆ ಸಿದ್ಧವಿರುವ ವಸತಿ ಯೋಜನೆಗಳ ಮಾರಾಟಕ್ಕೆ ಸದ್ಯ ಶೇ 12ರಷ್ಟು ಜಿಎಸ್‌ಟ ಇದ್ದು, ಅದನ್ನು ಶೇ 5ಕ್ಕೆ ಇಳಿಸುವ ಸಾಧ್ಯತೆ ಇದೆ ಎಂದಿದ್ದಾರೆ.

ನಿರ್ಮಾಣ ಹಂತದಲ್ಲಿರುವುದರಿಂದ ಮನೆಗಳ ಮಾರಾಟ ಸಂದರ್ಭದಲ್ಲಿ ಕಾಮಗಾರಿ ಪೂರ್ಣಗೊಂಡ ಪ್ರಮಾಣ ಪತ್ರ ಸಿಕ್ಕಿರುವುದಿಲ್ಲ. ಈ ಕಾರಣಕ್ಕೆ ಜಿಎಸ್‌ಟಿಪಾವತಿಸಬೇಕಾಗುತ್ತದೆ.

ಕಾಮಗಾರಿ ಪೂರ್ಣಗೊಂಡು ಪ್ರಮಾಣ ಪತ್ರ ಪಡೆದಿರುವ ರಿಯಲ್ ಎಸ್ಟೇಟ್ ಸಂಸ್ಥೆಗಳು ನಿರ್ಮಿಸಿರುವ ವಸತಿ ಯೋಜನೆಗಳಲ್ಲಿ ಮನೆ
ಖರೀದಿಸುವವರಿಗೆ ಜಿಎಸ್‌ಟಿ ಅನ್ವಯಿಸುವುದಿಲ್ಲ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.