ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

HCL | ಎಚ್‌ಸಿಎಲ್‌ ಲಾಭ ಶೇ 7ರಷ್ಟು ಹೆಚ್ಚಳ

Published 12 ಜುಲೈ 2023, 15:48 IST
Last Updated 12 ಜುಲೈ 2023, 15:48 IST
ಅಕ್ಷರ ಗಾತ್ರ

ನವದೆಹಲಿ: ಎಚ್‌ಸಿಎಲ್‌ ಟೆಕ್ನಾಲಜೀಸ್‌ ಜೂನ್‌ ತ್ರೈಮಾಸಿಕದಲ್ಲಿ ₹3,534 ಕೋಟಿ ನಿವ್ವಳ ಲಾಭ ಗಳಿಸಿದೆ.

ಹಿಂದಿನ ಹಣಕಾಸು ವರ್ಷದ ಇದೇ ಅವಧಿಯಲ್ಲಿ ಕಂಪನಿಯು ₹3,324 ಕೋಟಿ ಲಾಭ ಗಳಿಸಿತ್ತು. ಇದಕ್ಕೆ ಹೋಲಿಸಿದರೆ ಈ ಬಾರಿ ಲಾಭವು ಶೇ 7ರಷ್ಟು ಹೆಚ್ಚಾಗಿದೆ.

ಐ.ಟಿ. ಸೇವೆಗಳಿಗೆ ಸಂಬಂಧಿಸಿದಂತೆ 7 ಮತ್ತು ಸಾಫ್ಟ್‌ವೇರ್‌ಗೆ ಸಂಬಂಧಿಸಿದಂತೆ 11 ದೊಡ್ಡ ಮೊತ್ತದ ಒಪ್ಪಂದಗಳು ತ್ರೈಮಾಸಿಕದಲ್ಲಿ ಆಗಿರುವುದೇ ಲಾಭದಲ್ಲಿ ಹೆಚ್ಚಳಕ್ಕೆ ಕಾರಣ ಎಂದು ಕಂಪನಿ ತಿಳಿಸಿದೆ.

ಕಂಪನಿಯ ವರಮಾನವು ಶೇ 12.1ರಷ್ಟು ಹೆಚ್ಚಾಗಿದ್ದು ₹26,296 ಕೋಟಿಗೆ ತಲುಪಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT